ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೊಮಾಲಿಯಾ ಬಳಿ 15 ಭಾರತೀಯರಿಂದ ಹಡಗು ಹೈಜಾಕ್

ಸೊಮಾಲಿಯಾ ಕರಾವಳಿಯ ಬಳಿ  ಕಳೆದ ದಿನ ಸಂಜೆ ಲೈಬೀರಿಯನ್ ಧ್ವಜದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರೆ ಎಂದು ಹೇಳಲಾಗಿದೆ. ಇದೀಗ ಈ ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗಿದೆ.
11:16 AM Jan 05, 2024 IST | Ashitha S

ಸೊಮಾಲಿಯಾ:  ಸೊಮಾಲಿಯಾ ಕರಾವಳಿಯ ಬಳಿ  ಕಳೆದ ದಿನ ಸಂಜೆ ಲೈಬೀರಿಯನ್ ಧ್ವಜದ ಹಡಗನ್ನು ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ. ಈ ಹಡಗಿನಲ್ಲಿ 15 ಭಾರತೀಯ ಸಿಬ್ಬಂದಿ ಇದ್ದರೆ ಎಂದು ಹೇಳಲಾಗಿದೆ. ಇದೀಗ ಈ ಹಡಗನ್ನು ಭಾರತೀಯ ನೌಕಾಪಡೆ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಲಾಗಿದೆ.

Advertisement

ಹಡಗನ್ನು ಅಪಹರಣ ಮಾಡಿರುವ ಬಗ್ಗೆ ಭಾರತೀಯ ನೌಕಾಪಡೆ ಕಳೆದ ದಿನ (ಜ.4) ಸಂಜೆ ಮಾಹಿತಿ ನೀಡಲಾಗಿದೆ. ಲೈಬೀರಿಯನ್ ಧ್ವಜದ ಹಡಗು ‘ಎಂವಿ ಲೀಲಾ ನಾರ್ಫೋಕ್’ ಎಂದು ಗುರುತಿಸಲಾಗಿದ್ದು, ಇದರಲ್ಲಿ 15 ಭಾರತೀಯ ಸಿಬ್ಬಂದಿಗಳು ಇದ್ದರೆ ಎಂದು ಹೇಳಲಾಗಿದೆ.

ಅಧಿಕಾರಿಗಳ ಪ್ರಕಾರ, ಅಪಹರಣಕ್ಕೊಳಗಾದ ಹಡಗಿನ ಚಲನವಲನಗಳ ಮೇಲೆ ಜಾಗರೂಕ ನಿಗಾ ಇಡಲು ಭಾರತೀಯ ನೌಕಾಪಡೆಯ ವಿಮಾನಗಳನ್ನು ನಿಯೋಜಿಸಲಾಗಿದೆ. ಭಾರತೀಯ ನೌಕಾಪಡೆಯ ಯುದ್ಧನೌಕೆ INS ಚೆನ್ನೈಯಿಂದ ಅಪಹರಣಕ್ಕೊಳಗಾದ ಹಡಗಿನ ಕಡೆಗೆ ಚಲಿಸುತ್ತಿದೆ ಎಂದು ತಿಳಿಸಿದ್ದಾರೆ.

Advertisement

Advertisement
Tags :
indiaLatestNewsNewsKannadaPOLICEನವದೆಹಲಿಭಾರತೀಯ ನೌಕಾಪಡೆಸೊಮಾಲಿಯಾಹಡಗು ಹೈಜಾಕ್
Advertisement
Next Article