ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ: ಸಚಿವ ಸ್ಪಷ್ಟನೆ

ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.
12:42 PM Feb 21, 2024 IST | Ashitha S

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್​ ತಂಗಡಗಿ ಸ್ಪಷ್ಟನೆ ನೀಡಿದ್ದಾರೆ.

Advertisement

ಒಂದು ಸಣ್ಣ ಪ್ರಿಂಟ್ ಸಮಸ್ಯೆ ಆಗಿದೆ. ನಮಗೆ ಎಲ್ಲ ಶಾಲೆಗಳು ಒಂದೆ. ಆದೇಶ ಮಾಡಬೇಕಾದರೆ ಸರ್ಕಾರಿ ಶಾಲೆ ಅನುದಾನಿತ‌ ಶಾಲೆ ಅಂತ ಪ್ರಿಂಟ್​​ ಮಿಸ್ಟೇಕ್​ ಆಗಿದೆ. ಅದು ಎಲ್ಲ ಶಾಲೆಗಳು ಅಂತ ತಿದ್ದುಪಡಿ ಮಾಡಿಸುತ್ತೇವೆ. ನಮ್ಮ ಸರ್ಕಾರಕ್ಕೆ ಕನ್ನಡ ಬಗ್ಗೆ ಕಾಳಜಿ ಇದೆ. ನಾವು ಬಹಳ ಸ್ಪಷ್ಟವಾಗಿ ಇದ್ದೇವೆ. ಆದೇಶ ಪ್ರತಿಯ ಸಾಧಕ-ಬಾಧಕ ಹೇಳಬೇಕು. ಸಹಜವಾಗಿ ಸುತ್ತೋಲೆ ಒಳಗಡೆ ಸಣ್ಣಪುಟ್ಟ ಸಮಸ್ಯೆ ಆಗಿದೆ, ತಿದ್ದಿಕೊಳ್ಳುತ್ತೇವೆ ಎಂದು ಹೇಳಿದರು.

Read More:

Advertisement

ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಹಾಡುವುದು ಕಡ್ಡಾಯವಲ್ಲ: ರಾಜ್ಯ ಸರ್ಕಾರ ಆದೇಶ

 

Advertisement
Tags :
BJPBreakingNewsCongressGOVERNMENTindiaKARNATAKALatestNewsNadageetheNewsKannadaPRIVATE SCHOOLSShivaraj Tangadagiನಾಡಗೀತೆಬೆಂಗಳೂರು
Advertisement
Next Article