For the best experience, open
https://m.newskannada.com
on your mobile browser.
Advertisement

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
12:29 PM Mar 16, 2024 IST | Nisarga K
ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ
ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪುತ್ತಿಗೆ ಶ್ರೀಗಳು ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಆಶೀರ್ವದಿಸಿ ಗೌರವಿಸಿದರು. ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಕೋಟ ಅವರು ಮಠ, ಮಂದಿರ ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಪಕ್ಷದ ಮುಖಂಡರನ್ನು ಭೇಟಿಯಾಗಿ ಬೆಂಬಲ ಯಾಚಿಸುತ್ತಿದ್ದಾರೆ.

Advertisement

Advertisement
Tags :
Advertisement