For the best experience, open
https://m.newskannada.com
on your mobile browser.
Advertisement

ಮನೆಗೆ ಬೆಂಕಿ: ಒಂದೇ ಕುಟುಂಬದ ಆರು ಮಂದಿ ಸಾವು

ಫಿಲಿಪ್ಪೀನ್ಸ್‌ನ ಕ್ವಿಜಾನ್ ಪ್ರಾಂತ್ಯದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 69 ವರ್ಷದ ಮಹಿಳೆ ಮತ್ತು ಅವರ ಐದು ಮೊಮ್ಮಕ್ಕಳು ಕ್ಯಾಂಡೆಲೇರಿಯಾ ಪಟ್ಟಣದ ಎರಡು ಅಂತಸ್ತಿನ ಮನೆಯೊಳಗೆ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
11:26 AM Nov 25, 2023 IST | Gayathri SG
ಮನೆಗೆ ಬೆಂಕಿ  ಒಂದೇ ಕುಟುಂಬದ ಆರು ಮಂದಿ ಸಾವು

ಮನಿಲಾ: ಫಿಲಿಪ್ಪೀನ್ಸ್‌ನ ಕ್ವಿಜಾನ್ ಪ್ರಾಂತ್ಯದಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 69 ವರ್ಷದ ಮಹಿಳೆ ಮತ್ತು ಅವರ ಐದು ಮೊಮ್ಮಕ್ಕಳು ಕ್ಯಾಂಡೆಲೇರಿಯಾ ಪಟ್ಟಣದ ಎರಡು ಅಂತಸ್ತಿನ ಮನೆಯೊಳಗೆ ಬೆಂಕಿಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

Advertisement

ಸ್ಥಳೀಯ ಕಾಲಮಾನ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿತ್ತು. ನೆರೆಹೊರೆಯವರು ಬೆಂಕಿ ಕಂಡು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ವಿವರ ತಿಳಿಸಿದ್ದಾರೆ.

Advertisement
Advertisement
Tags :
Advertisement