ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸೋ ಮೂಡಿ, ಸೋ ಬ್ಯೂಟಿಫುಲ್ ಸಿಂಪಲ್‌ ಸ್ಟಾರ್‌ ಹೇಳಿದ್ದು ಯಾರಿಗೆ

ಬೆಂಗಳೂರು: ರಾಜ್‌ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಹೊಸ ಹವಾ ಸೃಷ್ಟಿಸಿದ ಸ್ಟಾರ್‌ ಕಲಾವಿದ. ಇಂತಹ ಕಲಾವಿದನ ಕುರಿತು ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಹೇಳಿರುವ ಮಾತೊಂದು ಈಗ ಸಖತ್‌ ವೈರಲ್‌ ಆಗಿದೆ. ಸೋ ಮೂಡಿ, ಸೋ ಬ್ಯೂಟಿಫುಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ರಕ್ಷಿತ್ ಬರೆದುಕೊಂಡಿದ್ದಾರೆ. ಅದೇ ರೀತಿ ಗೆಳೆಯ ರಾಜ್ ಬಿ ಶೆಟ್ಟಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೈಲರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ರಾಜ್, ಸಿರಿ ನಟನೆ ನೋಡಿ ಖುಷಿಯಾಯಿತು ಎಂದು ಹೇಳಿಕೊಂಡಿದ್ದಾರೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟ್ರೈಲರ್ ಶೇರ್ ಮಾಡಿ ಸೋ ಮೂಡಿ, ಸೋ ಬ್ಯೂಟಿಫುಲ್ ಇನ್ನು ರಾಜ್ ಬಿ ಶೆಟ್ಟಿ ಯೂ ಆರ್ ದಿ ಮ್ಯಾನ್ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ’ ನವೆಂಬರ್ 24ಕ್ಕೆ ರಿಲೀಸ್ ಆಗುತ್ತಿದೆ.
10:21 PM Nov 22, 2023 IST | Umesha HS

Tags :
cinemafilmrAj shettyಕಲಾವಿದಚಲನಚಿತ್ರಚಿತ್ರಚಿತ್ರರಂಗರಕ್ಷಿತ್ ಶೆಟ್ಟಿಸಿನಿಮಾ
Advertisement
Next Article