ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಪುತ್ರನಿಗೆ ಜೀವಾವಧಿ ಶಿಕ್ಷೆ

ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಮಗನಿಗೆ CCH 65 ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ತೀರ್ಪುನೀಡಿದೆ.
05:59 PM Dec 20, 2023 IST | Ramya Bolantoor

ಬೆಂಗಳೂರು : ತಾಯಿಯನ್ನು ಉಸಿರುಗಟ್ಟಿಸಿ ಕೊಂದಿದ್ದ ಮಗನಿಗೆ CCH 65 ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ತೀರ್ಪುನೀಡಿದೆ.

Advertisement

2018 ರ ಜೂನ್ 13 ರಂದು ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಮನೆ ಮಾರಾಟ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತಾಯಿ ಕಾತ್ಯಾಯಿನಿ ಎಂಬುವವರ ಜೊತೆ ಜಗಳವಾಡಿದ್ದ. ಇದಾದ ಬಳಿಕ ರೊಚ್ಚಿಗೆದ್ದ ಶರತ್​, ತಾಯಿಯ ಮೂಗು ಮತ್ತು ಬಾಯಿಯನ್ನು ಬಲವಾಗಿ ಮುಚ್ಚಿ ಉಸಿರುಗಟ್ಟಿಸಿ ಕೊಂದಿದ್ದ. ಇಷ್ಟೇ ಅಲ್ಲ, ಬಳಿಕ ಸಾಕ್ಷ್ಯಾಧಾರಗಳ ನಾಶಕ್ಕೂ ಯತ್ನಿಸಿದ್ದ ಆರೋಪಿ ಶರತ್ ಕುಮಾರ್​ಗೆ IPC ಕಲಂ 302 ಕ್ಕೆ ಜೀವಾವಧಿ ಶಿಕ್ಷೆ, ಹಾಗೂ ಕಲಂ 201 ಸಾಕ್ಷಿ ನಾಶಪಡಿಸಿದಕ್ಕೆ 3 ವರ್ಷ ಶಿಕ್ಷೆ ವಿಧಿಸಲಾಗಿದೆ.

 

Advertisement

Advertisement
Tags :
KARNATAKALatestNewsNewsKannadaಬೆಂಗಳೂರು
Advertisement
Next Article