For the best experience, open
https://m.newskannada.com
on your mobile browser.
Advertisement

ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಇನ್ನಿಲ್ಲ

ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ನಿಧನರಾಗಿದ್ದಾರೆ. ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು.
12:31 PM Apr 14, 2024 IST | Ashitha S
ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್‌ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ನಿಧನರಾಗಿದ್ದಾರೆ. ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು.

Advertisement

ಸೌಂದರ್ಯ ಜಗದೀಶ್ ಅವರು ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಅವರ ಕುಟುಂಬಸ್ಥರು ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತವಾಗಿದೆ ಎಂದಿದ್ದಾರೆ.

Advertisement
Advertisement
Tags :
Advertisement