For the best experience, open
https://m.newskannada.com
on your mobile browser.
Advertisement

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ ಕಳೆದ ವರ್ಷಕ್ಕಿಂತ ಈ ಬಾರಿ ಕಡಿಮೆ ಫಲಿತಾಂಶ ದಾಖಲಾಗಿದೆ.
02:47 PM May 09, 2024 IST | Nisarga K
ಎಸ್‌ಎಸ್‌ಎಲ್‌ಸಿ 2 3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ
ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಆದರೆ ಕಳೆದ ವರ್ಷಕ್ಕಿಂತ ಈ ಬಾರಿ ಕಡಿಮೆ ಫಲಿತಾಂಶ ದಾಖಲಾಗಿದೆ. ಹಾಗಾಗಿ ಶಿಕ್ಷಣ ಇಲಾಖೆ ಒಂದು ವಿಶೇಷ ಯೋಜನೆ ಮಾಡಿಕೊಂಡಿದೆ. ಫಲಿತಾಂಶವನ್ನು ಸುಧಾರಣೆ ಮಾಡಿಕೊಳ್ಳುವವರು, ಅನುತ್ತೀರ್ಣ ಹೊಂದಿದವರ ಸಲುವಾಗಿ ವಿಶೇಷ ಬೋಧನೆ ವ್ಯವಸ್ಥೆಯನ್ನು ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ.

Advertisement

ಮುಂದೆ ಬರುವ 2, 3ನೇ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳು ತೆಗೆದುಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಕ್ರಮವನ್ನು ತೆಗೆದುಕೊಂಡಿದೆ. ಅಂಥ ಮಕ್ಕಳಿಗೆ ಮುಂದಿನ ಒಂದು ತಿಂಗಳಲ್ಲಿ “ಪರಿಹಾರ ಬೋಧನೆ” ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.

Advertisement

Advertisement
Tags :
Advertisement