ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೀಕ್​ ಆಯ್ತು ‘ಪುಷ್ಪ 2’ ಚಿತ್ರದ ಶ್ರೀವಲ್ಲಿ ಲುಕ್​

‘ಪುಷ್ಪ’ ಚಿತ್ರ ಬ್ಲಾಕ್​ ಬಸ್ಟರ್​ ಆಗಿದ್ದರಿಂದ ಬಹುನಿರೀಕ್ಷಿತ ‘ಪುಷ್ಪ 2’  ಸೀಕ್ವೆಲ್​ ಮೇಲೆ ಭಾರಿ ನಿರೀಕ್ಷೆ ಮನೆ ಮಾಡಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಒಂದು ವಿಡಿಯೋ ವೈರಲ್ ಆಗಿದೆ.
03:33 PM Mar 20, 2024 IST | Ashika S

‘ಪುಷ್ಪ’ ಚಿತ್ರ ಬ್ಲಾಕ್​ ಬಸ್ಟರ್​ ಆಗಿದ್ದರಿಂದ ಬಹುನಿರೀಕ್ಷಿತ ‘ಪುಷ್ಪ 2’  ಸೀಕ್ವೆಲ್​ ಮೇಲೆ ಭಾರಿ ನಿರೀಕ್ಷೆ ಮನೆ ಮಾಡಿದೆ. ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ನಿಂದ ಒಂದು ವಿಡಿಯೋ ವೈರಲ್ ಆಗಿದೆ.

Advertisement

ವೈರಲ್ ಆದ ವಿಡಿಯೋ  ಶ್ರೀವಲ್ಲಿಯದು. ಹೌದು ಶ್ರೀವಲ್ಲಿ ಪಾತ್ರದ ಲುಕ್​ ಬಹಿರಂಗ ಆಗಿದೆ. ರಶ್ಮಿಕಾ ಮಂದಣ್ಣ ಅವರ ಫ್ಯಾನ್​ ಪೇಜ್​ಗಳಲ್ಲಿ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ವಿಡಿಯೋದಲ್ಲಿ ರಶ್ಮಿಕಾ ಮಂದಣ್ಣ ಅವರು ಕೆಂಪು ಬಣ್ಣದ ಕಾಂಜೀವರಂ ಸೀರೆ ಧರಿಸಿ ಮಿಂಚಿದ್ದಾರೆ. ಮಧುಮಗಳ ರೀತಿಯಲ್ಲಿ ಮೈತುಂಬ ಆಭರಣ ಧರಿಸಿ ಅವರು ನಡೆದುಬರುತ್ತಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

Advertisement

ಪುಷ್ಪರಾಜ್​ನ ಹೆಂಡತಿ ಶ್ರೀವಲ್ಲಿ ಪಾತ್ರ ‘ಪುಷ್ಪ 2’ ಚಿತ್ರದಲ್ಲೂ ಮುಂದುವರಿಯಲಿದೆ. ಆ ಪಾತ್ರದ ಶೂಟಿಂಗ್​ನಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ ಆಗಿದ್ದಾರೆ.

Advertisement
Tags :
entertainmentLatetsNewsMOVIENewsKarnatakaPushpa 2 Movie
Advertisement
Next Article