For the best experience, open
https://m.newskannada.com
on your mobile browser.
Advertisement

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2ರ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
06:21 PM Jul 09, 2024 IST | Chaitra Kulal
ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ  2ರ ಫಲಿತಾಂಶ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಜುಲೈ 10ರಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

Advertisement

ವಿದ್ಯಾರ್ಥಿಗಳು ಎನ್‌ಐಸಿಯ ಜಾಲತಾಣ httsps://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ಜೂನ್‌ 14 ರಿಂದ 22ರವರೆಗೆ ನಡೆದಿತ್ತು.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ 2,23,308 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ 1,44,160 ಬಾಲಕರು ಹಾಗೂ 7,9,148 ಬಾಲಕಿಯರು ಇದ್ದಾರೆ. ಫಲಿತಾಂಶ ಹೆಚ್ಚಳಕ್ಕಾಗಿ 13085 ವಿದ್ಯಾರ್ಥಿಗಳಿಂದ SSLC-2 ಪರೀಕ್ಷೆ ಬರೆದಿದ್ದರು.

Advertisement

Advertisement
Tags :
Advertisement