ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಿಸಲು ಡೇಟ್‌ ಫಿಕ್ಸ್‌ : ಆನ್​ಲೈನ್‌ನಲ್ಲಿ ಹೀಗೆ ನೋಡಿ

2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಾರವೇ ರಾಜ್ಯದಲ್ಲಿ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
02:41 PM May 06, 2024 IST | Nisarga K
ಎಸ್​ಎಸ್​ಎಲ್​​ಸಿ ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿ : ಆನ್​ಲೈನ್‌ನಲ್ಲಿ ಹೀಗೆ ನೋಡಿ

ಬೆಂಗಳೂರು: 2023-24ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಗಣನೆ ಶುರುವಾಗಿದೆ. ಕರ್ನಾಟಕ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಾರವೇ ರಾಜ್ಯದಲ್ಲಿ SSLC ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.

Advertisement

ನಾಳೆ ಅಂದ್ರೆ ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾನ ಮುಗಿದ ಎರಡು ದಿನದಲ್ಲಿ SSLC ಫಲಿತಾಂಶ ಪ್ರಕಟಿಸಲು ಪರೀಕ್ಷಾ ಮಂಡಳಿ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿದೆ. ಇದೇ ಮೇ 8 ಬುಧವಾರ ಇಲ್ಲವೇ ಮೇ 9ರ ಗುರುವಾರ SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಎಸ್​ಎಸ್​ಎಲ್​​ಸಿ ರಿಸಲ್ಟ್ ಯಾವ್ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ?
ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.

Advertisement

Advertisement
Tags :
EXAMLatestNewsNewsKarnatakaONLINEreleaseresultSSLCSTUDENTS
Advertisement
Next Article