ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ

2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಪ್ರಕಟಿಸಿದೆ.
06:47 PM Jan 17, 2024 IST | Ashika S

ಬೆಂಗಳೂರು: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷಾ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

Advertisement

ಮಾರ್ಚ್‌ 25ರಿಂದ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಈ ಸಾಲಿನ SSLC ಪರೀಕ್ಷೆಗಳು ನಡೆಯಲಿವೆ.

25-03-2024 ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಸಂಸ್ಕೃತ ಇಂಗ್ಲಿಷ್, ಇಂಗ್ಲಿಷ್-NCERT

Advertisement

27-03-2024 ರಂದು ಸಮಾಜ ವಿಜ್ಞಾನ ಪರೀಕ್ಷೆ

30-03-2024 ರಂದು ,ವಿಜ್ಞಾನ ,ರಾಜ್ಯಶಾಸ್ತ್ರ, ಪರೀಕ್ಷೆ

02-04-2024 ರಂದು ಗಣಿತ,ಸಮಾಜ ಶಾಸ್ತ್ರ ಪರೀಕ್ಷೆ

03-04-2024 ಅರ್ಥಶಾಸ್ತ್ರ ಪರೀಕ್ಷೆ.

Advertisement
Tags :
LatetsNewsNewsKannadaಎಸ್‌ಎಸ್‌ಎಲ್‌ಸಿಪರೀಕ್ಷಾವೇಳಾಪಟ್ಟಿಶೈಕ್ಷಣಿಕ
Advertisement
Next Article