For the best experience, open
https://m.newskannada.com
on your mobile browser.
Advertisement

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.
07:25 AM May 15, 2024 IST | Nisarga K
ಶಿಕ್ಷಕರಿಗೆ 15 ದಿನಗಳ ರಜೆ ಕಡಿತ   ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ
ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

Advertisement

ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

Advertisement
Advertisement
Tags :
Advertisement