ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರದ ವಿರುದ್ಧ ಸುಪ್ರೀಂ ಮೊರೆಹೋದ ರಾಜ್ಯ ಸರ್ಕಾರ

ಎನ್.ಡಿ.ಆರ್.ಎಫ್‌ ಪರಿಹಾರಕ್ಕಾಗಿ ಐದು ತಿಂಗಳು ಕಾದು ಸಾಕಾಗಿ ಈಗ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
08:02 PM Mar 23, 2024 IST | Maithri S

ಬೆಂಗಳೂರು: ಎನ್.ಡಿ.ಆರ್.ಎಫ್‌ ಪರಿಹಾರಕ್ಕಾಗಿ ಐದು ತಿಂಗಳು ಕಾದು ಸಾಕಾಗಿ ಈಗ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Advertisement

ವಿಟ್‌ ಪಿಟೀಷನ್‌ಗೆ ಅವಕಾಶ ಕೊಟ್ಟಿರುವ ೩೨ನೇ ವಿಧಿಯನ್ನು ಸಂವಿಧಾನದ ಹೃದಯ ಮತ್ತು ಆತ್ಮ ಎಂದಿರುವ ಸಿದ್ದರಾಮಯ್ಯ, ಅದರ ಅಡಿಯಲ್ಲಿ ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದು, ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದರು.

Advertisement
Advertisement
Tags :
indiaLatestNewsNewsKannadasupreme courtಕರ್ನಾಟಕಬೆಂಗಳೂರು
Advertisement
Next Article