For the best experience, open
https://m.newskannada.com
on your mobile browser.
Advertisement

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್ ವಿಚಾರಕ್ಕೆ ಜ್ಯೂನಿಯರ್ಸ್ - ಸೀನಿಯರ್ಸ್ ಗಲಾಟೆ ನಡೆದಿದ್ದು, ಕೈ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ವಿದ್ಯಾರ್ಥಿಗಳು ಹೊಡೆದಾಡಿದ್ದಾರೆ.
11:30 AM May 04, 2024 IST | Nisarga K
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ   ವಿಡಿಯೋ ವೈರಲ್
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ಬೀದಿ‌ ಕಾಳಗ : ವಿಡಿಯೋ ವೈರಲ್

ಮಂಗಳೂರು: ಮಂಗಳೂರಿನ ಹೊರ ವಲಯ ವಳಚ್ಚಿಲ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಜಗಳವಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜ್ ಫೆಸ್ಟ್ ವಿಚಾರಕ್ಕೆ ಜ್ಯೂನಿಯರ್ಸ್ - ಸೀನಿಯರ್ಸ್ ಗಲಾಟೆ ನಡೆದಿದ್ದು, ಕೈ ಸಿಕ್ಕ ವಸ್ತುಗಳಿಂದ ರಸ್ತೆಯಲ್ಲಿ ವಿದ್ಯಾರ್ಥಿಗಳು ಹೊಡೆದಾಡಿದ್ದಾರೆ.

Advertisement

ಕೇರಳ ಮೂಲದ ವಿದ್ಯಾರ್ಥಿಗಳಿಂದ ಹೊಟೆದಾಟ ನಡೆದಿದ್ದು,ಪೊಲೀಸರ ಮಧ್ಯೆ ಪ್ರವೇಶದಿಂದ ಗಲಾಟೆ ತಣ್ಣಗಾಗಿದೆ. ವಿದ್ಯಾರ್ಥಿಗಳು ಹೊಡೆದಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ‌ವೈರಲ್ ಆಗಿದೆ.

Advertisement
Advertisement
Tags :
Advertisement