ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 5.2 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.
09:18 AM Dec 12, 2023 IST | Ashika S

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ ದಾಖಲಾಗಿದೆ.

Advertisement

ಒಂದು ದಿನದ ಹಿಂದಷ್ಟೇ ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು. ಫೈಜಾಬಾದ್‌ನ ಆಗ್ನೇಯಕ್ಕೆ ಸುಮಾರು 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದಿಂದ ಉಂಟಾದ ಹಾನಿಯ ವಿವರಗಳನ್ನು ಬಹಿರಂಗಪಡಿಸಿಲ್ಲ.

ಈಗ ಸಂಭವಿಸಿರುವ ಭೂಕಂಪದ ಬಗ್ಗೆಯೂ ಸಾಕಷ್ಟು ಮಾಹಿತಿ ಲಭ್ಯವಾಗಿಲ್ಲ.

Advertisement

ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪಕ್ಕೆ ಸ್ಪಂದಿಸಲು 5 ಮಿಲಿಯನ್ ಡಾಲರ್​ ನೆರವು ಘೋಷಿಸಿತ್ತು.

Advertisement
Tags :
LatetsNewsNewsKannadaಅಫ್ಘಾನಿಸ್ತಾನಪ್ರಬಲಭೂಕಂಪರಿಕ್ಟರ್ ಮಾಪಕ
Advertisement
Next Article