ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದ ವಿದ್ಯಾರ್ಥಿ ಅರೆಸ್ಟ್

ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿಯೋರ್ವ ಈಗ ಕಂಬಿ ಹಿಂದೆ ಕೂತಿದ್ದಾನೆ.
01:39 PM Dec 27, 2023 IST | Ashika S

ಲಖನೌ: ಇನ್ನೊಂದು ಪುಲ್ವಾಮಾ ದಾಳಿ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿಯೋರ್ವ ಈಗ ಕಂಬಿ ಹಿಂದೆ ಕೂತಿದ್ದಾನೆ.

Advertisement

ವಿದ್ಯಾರ್ಥಿ ಮಾಡಿದ ಈ  ಪೋಸ್ಟ್ ಸ್ವಲ್ಪ ಹೊತ್ತಿನಲ್ಲೇ ವೈರಲ್ ಆಗಿದ್ದು, ಕೂಡಲೇ ದಿಯೋಬಂದ್ ಪೊಲೀಸರು ವಿದ್ಯಾರ್ಥಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮೊಹಮ್ಮದ್ ತಲ್ಹಾ ಮಝರ್ ಬಂದಿತ ವಿದ್ಯಾರ್ಥಿ.

Advertisement

ಈತ ಜಾರ್ಖಂಡ್‌ನ ಜೆಮ್ಶೆಡ್‌ಪುರದ  ಸೆರೈಕೆಲಾ ನಿವಾಸಿಯಾಗಿದ್ದು, ದಿಯೋಬಂದ್‌ನ ದಾರುಲ್ ಉಲೂಮ್ ಮದ್ರಾಸಾದಲ್ಲಿ ಅಧ್ಯಯನ ನಡೆಸುತ್ತಿದ್ದ.  ಈತ ತನ್ನ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ 'ಬಹುತ್ ಜಲ್ದಿ ಇನ್ ಶ ಅಲ್ಲಾ ದುಸ್ರಾ ಪುಲ್ವಾಮ ಬೀ ಹೋಗ' ಎಂದು ಬರೆದುಕೊಂಡಿದ್ದಾ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಹಾಗೂ ಭಯೋತ್ಪಾದನ ನಿಗ್ರಹ ದಳದ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಸಹ್ರಾನ್‌ಪುರ ಪೊಲೀಸರು  ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisement
Tags :
LatestNewsNewsKannadaಅರೆಸ್ಟ್ಪುಲ್ವಾಮಾ ದಾಳಿಪೋಸ್ಟ್ವಿದ್ಯಾರ್ಥಿಸಾಮಾಜಿಕ ಜಾಲತಾಣ
Advertisement
Next Article