For the best experience, open
https://m.newskannada.com
on your mobile browser.
Advertisement

ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್: ವಿಡಿಯೋ ವೈರಲ್

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ.
11:49 AM Feb 02, 2024 IST | Ashika S
ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್  ವಿಡಿಯೋ ವೈರಲ್

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಬೈನಹಳ್ಳಿ ಗ್ರಾಮದ ನಮ್ಮೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯಿಂದ ಶೌಚಗೃಹ ಕ್ಲೀನಿಂಗ್ ವಿಡಿಯೋ ವೈರಲ್ ಆಗಿದೆ.

Advertisement

ಈ ಘಟನೆ ನಡೆದಿದ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೌಚಗೃಹ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಶಿಕ್ಷಣ ಇಲಾಖೆಯ ಆದೇಶವಿದೆ.

ಆದರೆ ಈ ಆದೇಶವನ್ನು ಧಿಕ್ಕರಿಸಿ ಶಿಕ್ಷಕರು ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಕ್ಲೀನಿಂಗ್ ಮಾಡಿಸಿದ್ದಾರೆ. ವಿದ್ಯಾರ್ಥಿನಿ ಶೌಚಾಲಯ ಕ್ಲೀನ್ ಮಾಡುತ್ತಿದ್ದ ವಿಡಿಯೋವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.

Advertisement

ಘಟನೆಗೆ ಕಾರಣವಾದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸ್ಥಳೀಯರು ಇದೀಗ ಆಗ್ರಹಿಸಿದ್ದಾರೆ.

Advertisement
Tags :
Advertisement