ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವು

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಜಿರೆ ರಸ್ತೆಯಲ್ಲಿ ಸಂಭವಿಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
09:41 AM Nov 24, 2023 IST | Gayathri SG

ಬೆಳ್ತಂಗಡಿ: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಜಿರೆ ರಸ್ತೆಯಲ್ಲಿ ಸಂಭವಿಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

Advertisement

ಮೃತ ವಿದ್ಯಾರ್ಥಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ, ಪ್ರಸ್ತುತ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಮೃತ  ವಿದ್ಯಾರ್ಥಿ ಬೈಕ್ ಸ್ಟ್ಯಾಂಡ್ ತೆಗೆಯದೇ ಚಲಾಯಿಸಿದಕ್ಕಾಗಿ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Advertisement

Advertisement
Tags :
LatestNewsNewsKannadaSDMSTUDENTಬೆಳ್ತಂಗಡಿ
Advertisement
Next Article