ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂಡುಬಿದಿರೆಯ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
05:03 PM Dec 24, 2023 IST | Ramya Bolantoor

ಮಂಗಳೂರು: ಮೂಡುಬಿದಿರೆಯ ಖಾಸಗಿ ಕಾಲೇಜು   ಹಾಸ್ಟೆಲ್​ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.

Advertisement

ಮನೋಜ್(18) ಮೃತ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ. ತಾವು ಬರುವವರೆಗೆ ಶವ ಸ್ಥಳಾಂತರಿಸದಂತೆ ಪೋಷಕರು ಆಗ್ರಹಿಸಿದ್ದಾರೆ. ಸದ್ಯ ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
deathLatestNewsNewsKannadaSTUDENTSUCIDE
Advertisement
Next Article