For the best experience, open
https://m.newskannada.com
on your mobile browser.
Advertisement

ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ನಗರದ ಪ್ರತಿಷ್ಠಿತ ಹೋಟೇಲ್‌ ಒಂದರಲ್ಲಿ ದುರಂತ ಘಟನೆ ನಡೆದಿದ್ದು ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
04:05 PM Apr 08, 2024 IST | Nisarga K
ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಪ್ರತಿಷ್ಠಿತ ಹೋಟೆಲ್‌ನ 19ನೇ ಮಹಡಿಯಿಂದ ಜಿಗಿತು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೇಲ್‌ ಒಂದರಲ್ಲಿ ದುರಂತ ಘಟನೆ ನಡೆದಿದ್ದು ಹೋಟೆಲ್‌ನ 19ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Advertisement

ಗರದ ರೇಸ್‌ ಕೋರ್ಸ್ ರಸ್ತೆಯ ರಿನೈಸಾನ್ಸ್ ಹೋಟೆಲ್‌ನ 19ನೇ ಮಹಡಿಯ ಬಾಲ್ಕನಿಯಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಅನುಮಾಸ್ಪದವಾಗಿ ಓಡಾಡುತ್ತಿದ್ದನ್ನು ಕಂಡ ಭದ್ರತಾ ಸಿಬ್ಬಂದಿ ಬಾಲ್ಕನಿಗೆ ತೆರಳುವಷ್ಟರಲ್ಲಿ ಆ ವ್ಯಕ್ತಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆದರೆ ಈವರೆಗೂ ಆ ವ್ಯಕ್ತಿ ಯಾರೆಂಬುದು ತಿಳಿದು ಬಂದಿಲ್ಲ ಹಾಗೂ ಆತ ಹೋಟೆಲ್‌ನ ಸಿಬ್ಬಂಧಿಯೋ ಅಥವಾ ಅಲ್ಲಿ ತಂಗಲು ಬಂದವನಾ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Advertisement

Advertisement
Tags :
Advertisement