ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ.
11:05 AM May 09, 2024 IST | Nisarga K
ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಉಡುಪಿ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಬುಧವಾರ ನಡೆದಿದೆ. ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ.

Advertisement

ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು, ಒಂದು ಕಟ್ಟಡ ಸ್ಫೋಟಕ್ಕೆ ತುತ್ತಾಗಿದೆ. ಸ್ಫೋಟದ ಸಂದರ್ಭ ಒಳಗೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು ಕಟ್ಟಡ ಸಂಪೂರ್ಣ ಹಾನಿ ಆಗಿದೆ. ಗಾಯಗೊಂಡ ಮಹಿಳೆಯರಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement
Advertisement
Tags :
2 WERE INJUREDBLASTLatestNewsManufacturingNewsKarnatakaPLANTsudumadduwomen
Advertisement
Next Article