For the best experience, open
https://m.newskannada.com
on your mobile browser.
Advertisement

ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯ ಇವರ ಕೊನೆಯ ಅಂತರಾಷ್ಟ್ರೀಯ ಪಂದ್ಯ ಆಗಲಿದೆ. ತಮ್ಮ 39 ನೇ ವಯಸ್ಸಿಗೆ ಅವರು ಅಂತರಾಷ್ಟ್ರೀಯ ಫುಟ್‌ಬಾಲ್‌ ಆಟಕ್ಕೆ ವಿದಾಯ ಹೇಳಲಿದ್ದಾರೆ
10:58 AM May 16, 2024 IST | Nisarga K
ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ
ನಿವೃತ್ತಿ ಘೋಷಿಸಿದ ಪ್ರಸಿದ್ಧ ಫುಟ್​ಬಾಲ್ ಆಟಗಾರ ಸುನಿಲ್ ಛೆಟ್ರಿ

ಫುಟ್​ಬಾಲ್ ಲೆಜೆಂಡ್ ಆಟಗಾರ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್​ಬಾಲ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯ ಇವರ ಕೊನೆಯ ಅಂತರಾಷ್ಟ್ರೀಯ ಪಂದ್ಯ ಆಗಲಿದೆ. ತಮ್ಮ 39 ನೇ ವಯಸ್ಸಿಗೆ ಅವರು ಅಂತರಾಷ್ಟ್ರೀಯ ಫುಟ್‌ಬಾಲ್‌ ಆಟಕ್ಕೆ ವಿದಾಯ ಹೇಳಲಿದ್ದಾರೆ.

Advertisement

ಈವರೆಗೆ ಅವರು ಭಾರತದ ಪರ 150 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ಗೋಲುಗಳನ್ನು ಗಳಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇದೀಗ ಅವರು ಕುವೈತ್ ವಿರುದ್ಧದ ಕೊನೆಯ ಪಂದ್ಯವನ್ನು ಆಡುವ ಮೂಲಕ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಇವರು ತಮ್ಮ ಮೊದಲ ದಿನದ ಅನುಭವದ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ನನ್ನ ಚೊಚ್ಚಲ ಪಂದ್ಯದಲ್ಲಿ ನನ್ನ ಮೊದಲ ಗೋಲು… ಬಹುಶಃ ನಾನು ಎಂದಿಗೂ ಮರೆಯುವುದಿಲ್ಲ. ಅಲ್ಲದೆ ನನ್ನ ರಾಷ್ಟ್ರೀಯ ತಂಡದ ಪ್ರಯಾಣದ ಅತ್ಯುತ್ತಮ ದಿನಗಳನ್ನು ಸಹ ಮರೆಯಲಾರೆ ಎಂದು

Advertisement

Advertisement
Tags :
Advertisement