For the best experience, open
https://m.newskannada.com
on your mobile browser.
Advertisement

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ
02:09 PM May 09, 2024 IST | Nisarga K
ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ   ಮೇ 17ಕ್ಕೆ ಮುಂದೂಡಿಕೆ
ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

Advertisement

Advertisement
Tags :
Advertisement