For the best experience, open
https://m.newskannada.com
on your mobile browser.
Advertisement

3ನೇ ಬಾರಿ ಬಾಹ್ಯಕಾಶಕ್ಕೆ ತೆರಳಲು ರೆಡಿಯಾದ ಸುನೀತಾ ವಿಲಿಯಮ್ಸ್‌

ಭಾರತೀಯ ಮೂಲದ ಪ್ರಸಿದ್ಧ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮೂರನೇ ಬಾರಿ ಕೂಡ ಬಾಹ್ಯಕಾಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ.ಅಮೆರಿಕದ ನಾಸಾ (NASA) ಸಂಸ್ಥೆಯ ಗಗನಯಾತ್ರಿಯಾದ ಸುನೀತಾ, ಪ್ರಸ್ತುತ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ.
03:36 PM Apr 24, 2024 IST | Nisarga K
3ನೇ ಬಾರಿ ಬಾಹ್ಯಕಾಶಕ್ಕೆ ತೆರಳಲು ರೆಡಿಯಾದ ಸುನೀತಾ ವಿಲಿಯಮ್ಸ್‌
3ನೇ ಬಾರಿ ಬಾಹ್ಯಕಾಶಕ್ಕೆ ತೆರಳಲು ರೆಡಿಯಾದ ಸುನೀತಾ ವಿಲಿಯಮ್ಸ್‌

ನ್ಯೂಯಾರ್ಕ್‌: ಭಾರತೀಯ ಮೂಲದ ಪ್ರಸಿದ್ಧ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮೂರನೇ ಬಾರಿ ಕೂಡ ಬಾಹ್ಯಕಾಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ.ಅಮೆರಿಕದ ನಾಸಾ (NASA) ಸಂಸ್ಥೆಯ ಗಗನಯಾತ್ರಿಯಾದ ಸುನೀತಾ, ಪ್ರಸ್ತುತ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ.

Advertisement

ವಿಷೇಶ ಏನೆಂದರೆ ಇದು ಆ ವಾಹನದ ಮೊದಲ ಸಿಬ್ಬಂದಿ ವಿಮಾನ. ಮತ್ತು ಸುನೀತಾಗೆ ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂರನೇ ಕಾರ್ಯಾಚರಣೆಯಾಗಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏಜೆನ್ಸಿಯ ಬೋಯಿಂಗ್ ಕ್ರೂ ಫ್ಲೈಟ್ ಪರೀಕ್ಷೆಯ ತಯಾರಿಗಾಗಿ NASA ಎರಡು ಉಡಾವಣೆಗಳನ್ನು ಆಯೋಜಿಸಿದೆ. ಏಪ್ರಿಲ್ 25ರಂದು EDTನಲ್ಲಿ ಹಾಗೂ ಮೇ 6ರಂದು ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ಪಡೆ ನಿಲ್ದಾಣದಲ್ಲಿ ಬಾಹ್ಯಾಕಾಶ ಉಡಾವಣಾ ಸಂಕೀರ್ಣ-41ರಿಂದ.”

Advertisement

Advertisement
Tags :
Advertisement