ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್​​​ ಪಕ್ಷಕ್ಕೆ ರಾಜೀನಾಮೆ ನೀಡಿದ ಸುಪ್ರೀಂಕೋರ್ಟ್​​ ವಕೀಲ ಸಂಕೇತ್ ಏಣಗಿ

ಲೋಕಸಭಾ ಚುನಾವಣೆ ಹೊತ್ತಲ್ಲೇ ಸುಪ್ರೀಂಕೋರ್ಟ್​​ ವಕೀಲ ಸಂಕೇತ್ ಏಣಗಿ ಕಾಂಗ್ರೆಸ್​​​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂತೇತ್​​ ರಾಜೀನಾಮೆ ನೀಡಿದ್ದಾರೆ.
08:21 PM Mar 17, 2024 IST | Ashika S

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಸುಪ್ರೀಂಕೋರ್ಟ್​​ ವಕೀಲ ಸಂಕೇತ್ ಏಣಗಿ ಕಾಂಗ್ರೆಸ್​​​ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಂತೇತ್​​ ರಾಜೀನಾಮೆ ನೀಡಿದ್ದಾರೆ.

Advertisement

ತನಗೆ ಯಾವುದೇ ಹುದ್ದೆ ನೀಡದೆ ನಿರ್ಲಕ್ಷ್ಯ ಮಾಡಿದ ಕಾರಣ ರಾಜೀನಾಮೆ ನೀಡಿದ್ದಾರೆ. ಸಂಕೇತ್​​​ ಏಣಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಪತ್ರದಲ್ಲೇನಿದೆ?: ನಾನು ಏಣಗಿ ಬಾಳಪ್ಪನವರ ಮೊಮ್ಮಗ. ಸ್ವಾತಂತ್ರ್ಯ ಹೋರಾಟಗಾರರ ಮನೆತನದಿಂದ ಬಂದವನು. ಪಕ್ಷದಿಂದ ನಾನು ಏನನ್ನೂ ಬಯಸಿಲ್ಲ. ಆದರೆ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಹಾಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸ್ತಿದ್ದೇನೆ ಎಂದು ಸುಧೀರ್ಘ ಪತ್ರ ಬರೆದು ರಾಜೀನಾಮೆ ಕೊಟ್ಟಿದ್ದಾರೆ.

Advertisement

Advertisement
Tags :
bengaluruLatetsNewsNewsKannadaಸದಸ್ಯತ್ವ
Advertisement
Next Article