For the best experience, open
https://m.newskannada.com
on your mobile browser.
Advertisement

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ ನಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
04:34 PM Jul 09, 2024 IST | Chaitra Kulal
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ  ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ ನಲ್ಲಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.

Advertisement

ಸಿಆರ್‌ಪಿಸಿ 437 ಅಡಿ ಸೂರಜ್‌ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ. ಸೂರಜ್ ರೇವಣ್ಣ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Advertisement
Tags :
Advertisement