ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೇಮಮಾಲಿನಿಗೆ ಅವಹೇಳನ ಹೇಳಿಕೆ : ಸುರ್ಜೇವಾಲಾಗೆ 48 ಗಂಟೆ ನಿಷೇಧ

ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ
09:40 PM Apr 16, 2024 IST | Nisarga K
ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ.

Advertisement

ಸಂವಿಧಾನದ 324 ನೇ ವಿಧಿ ಮತ್ತು ಈ ನಿಟ್ಟಿನಲ್ಲಿ ಇರುವ ಎಲ್ಲ ಅಧಿಕಾರಗಳ ಅಡಿಯಲ್ಲಿ, ಆಯೋಗವು ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಸುರ್ಜೇವಾಲಾ ಅವರಿಗೆ ನಿಷೇಧ ಹೇರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳು (ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮಾಧ್ಯಮ) ಇತ್ಯಾದಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದೆ.

Advertisement
Advertisement
Tags :
bengaluruhema maliniLatestNewsNewsKarnatakaranadeepstatment
Advertisement
Next Article