ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರಿನಲ್ಲಿ ಶಂಕಿನ ಉಗ್ರನ ಸೆರೆ 16 ಲಕ್ಷ ರೂ. ವಶ

ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.
10:46 AM Dec 09, 2023 IST | Ramya Bolantoor

ಬೆಂಗಳೂರು: ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ.

Advertisement

ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು. ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಗಳ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಇಂದಿನ ಕಾರ್ಯಾಚರಣೆ ನಡೆದಿದೆ ಎಂದು ತಿಳಿದುಬಂದಿದೆ.

Advertisement

 

Advertisement
Tags :
LatestNewsNewsKannadaTERRORISTಬೆಂಗಳೂರು
Advertisement
Next Article