ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ ನಿಧನ

ಮೆದುಳು ಜ್ವರ ತೀವ್ರಗೊಂಡು ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ.
12:24 PM Apr 16, 2024 IST | Ashika S

ಮೂಡುಬಿದಿರೆ: ಮೆದುಳು ಜ್ವರ ತೀವ್ರಗೊಂಡು ಪ್ರೌಢ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ದಾರುಣ ಘಟನೆ ದ. ಕನ್ನಡ ಜಿಲ್ಲೆಯ ಮೂಡುಬಿದಿರೆಯ ಶಿರ್ತಾಡಿಯಲ್ಲಿ ನಡೆದಿದೆ.

Advertisement

ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಶಿರ್ತಾಡಿ ಮೌಂಟ್‌ ಕಾರ್ಮೆಲ್‌ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ತ್ರೋಬಾಲ್‌ ಆಟಗಾರ್ತಿಯಾಗಿದ್ದ ಸ್ವಸ್ತಿ ಶೆಟ್ಟಿ ಉತ್ತಮ ನೃತ್ಯಪಟುವೂ ಆಗಿದ್ದರು.

ತಂದೆ ಸತೀಶ್‌ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿಯಾಗಿದ್ದಾರೆ.

Advertisement

Advertisement
Tags :
encephalitisLatetsNewsNewsKarnatakaSTUDENT
Advertisement
Next Article