For the best experience, open
https://m.newskannada.com
on your mobile browser.
Advertisement

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ತಾಪ್ಸಿ

ಕಳೆದ ವಾರವಷ್ಟೇ ರಕುಲ್  ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಮಾರ್ಚ್‌ನಲ್ಲಿ ಗೂಗ್ಲಿ ಬೆಡಗಿ ಕೃತಿ ಕರಬಂಧ  ಮದುವೆ ಆಗೋದಾಗಿ ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಬಾಲಿವುಡ್ ನಟಿ ತಾಪ್ಸಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
07:21 AM Feb 28, 2024 IST | Ashika S
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ತಾಪ್ಸಿ

ಮುಂಬೈ: ಕಳೆದ ವಾರವಷ್ಟೇ ರಕುಲ್  ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು. ಮಾರ್ಚ್‌ನಲ್ಲಿ ಗೂಗ್ಲಿ ಬೆಡಗಿ ಕೃತಿ ಕರಬಂಧ  ಮದುವೆ ಆಗೋದಾಗಿ ಅನೌನ್ಸ್ ಮಾಡಿದ್ದರು. ಈ ಬೆನ್ನಲ್ಲೇ ಬಾಲಿವುಡ್ ನಟಿ ತಾಪ್ಸಿ ಪನ್ನು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

Advertisement

ತಾಪ್ಸಿ ತಮ್ಮ ಬಹುಕಾಲದ ಗೆಳೆಯ ಬ್ಯಾಡ್ಮಿಂಟನ್ ಆಟಗಾರ ಮಥಿಯಾಸ್ ಬೋ ಜೊತೆ ಮದುವೆಗೆ ರೆಡಿಯಾಗಿದ್ದಾರೆ. ಮಾರ್ಚ್ ಅಂತ್ಯದಲ್ಲಿ ಉದಯಪುರದಲ್ಲಿ ಮದುವೆ  ನಡೆಯಲಿದೆ.‌

ಮಥಿಯಾಸ್ ಬೋ ಜೊತೆ 10 ವರ್ಷಗಳ ಕಾಲ ಡೇಟಿಂಗ್ ಮಾಡಿದ್ದರು ತಾಪ್ಸಿ. ಈಗ ಗುರುಹಿರಿಯರ ಸಮ್ಮತಿಯ ಮೇರೆಗೆ ಮದುವೆಯಾಗುತ್ತಿದ್ದಾರೆ. ಮದುವೆಗೆ 2 ಕುಟುಂಬದವರು ಮತ್ತು ಆಪ್ತರಷ್ಟೇ ಭಾಗಿಯಾಗಲಿದ್ದಾರೆ. ಹಾಗಾಗಿ ಬಾಲಿವುಡ್ ಮತ್ತು ಸೌತ್ ಸಿನಿಮಾರಂಗದ ಸೆಲೆಬ್ರಿಟಿಗಳಿಗೆ ಮದುವೆಗೆ ಆಹ್ವಾನವಿಲ್ಲ ಎನ್ನಲಾಗುತ್ತಿದೆ.

Advertisement

Advertisement
Tags :
Advertisement