For the best experience, open
https://m.newskannada.com
on your mobile browser.
Advertisement

ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್​ಗೆ ಪ್ರಯಾಣಿಸಲಿದೆ
05:38 PM May 18, 2024 IST | Nisarga K
ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್   ಯಾವಾಗ
ನ್ಯೂಯಾರ್ಕ್​ಗೆ ತೆರಳಲಿದೆ ಟೀಮ್ ಇಂಡಿಯಾದ ಮೊದಲ ಬ್ಯಾಚ್ : ಯಾವಾಗ?

ಮುಂಬೈ  : ಮುಂದಿನ ತಿಂಗಳು ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗಾಗಿ ಟೀಮ್​ ಇಂಡಿಯಾದ ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ, ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Advertisement

Advertisement
Tags :
Advertisement