ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಟೆಕ್ಕಿ ಸಾವು

ಬಾಲ್ಕನಿಯಿಂದ ಬಿದ್ದು ಟೆಕ್ಕಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
11:06 AM Dec 30, 2023 IST | Ramya Bolantoor

ಬೆಂಗಳೂರು: ಬಾಲ್ಕನಿಯಿಂದ ಬಿದ್ದು ಟೆಕ್ಕಿಯೊಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಮೃತನನ್ನು ದಿಪಾಂಶು ಶರ್ಮಾ(27) ಎಂದು ಗುರುತಿಸಲಾಗಿದೆ. ದಿಪಾಂಶು ಶರ್ಮಾ ತನ್ನ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುತ್ತಿದ್ದ. ಇದೇ ಸಂದರ್ಭಲ್ಲಿ ಸಿಗರೇಟ್ ಸೇದಲೆಂದು ಟೆಕ್ಕಿ - ಬಾಲ್ಕನಿಗೆ ತೆರಳಿದ್ದನು. ಈ ವೇಳೆ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ.

ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
deathLatestNewsNewsKannadaPOLICEಬೆಂಗಳೂರು
Advertisement
Next Article