ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭಾರತದ ಮೊದಲ ಹಳ್ಳಿಗೆ ತಲುಪಿದ ದೂರಸಂಪರ್ಕ ಜಾಲ

ಭಾರತದ ಮೊದಲ ಹಳ್ಳಿ ಎಂದು ಗುರುತಿಸಲಾಗಿರುವ ಕೌರಿಕ್ ಮತ್ತು ಗುಯೆಗೆ ದೂರಸಂಪರ್ಕ ಜಾಲ (ಟೆಲಿಕಾಂ ಸಂಪರ್ಕ) ಕಲ್ಪಿಸಲಾಗಿದೆ. ಹಿಮಾಚಲ ಪ್ರದೇಶದ ಲಾಹೋಲ್ ಮತ್ತು ಸ್ಪಿತಿ ಜಿಲ್ಲೆಯ ಈ ಹಳ್ಳಿಗಳು ಸಮುದ್ರ ಮಟ್ಟದಿಂದ ಸುಮಾರು 14,931 ಅಡಿ ಎತ್ತರದಲ್ಲಿವೆ.
12:58 PM Apr 18, 2024 IST | Ashitha S

ವದೆಹಲಿ: ಭಾರತದ ಮೊದಲ ಹಳ್ಳಿ ಎಂದು ಗುರುತಿಸಲಾಗಿರುವ ಕೌರಿಕ್ ಮತ್ತು ಗುಯೆಗೆ ದೂರಸಂಪರ್ಕ ಜಾಲ (ಟೆಲಿಕಾಂ ಸಂಪರ್ಕ) ಕಲ್ಪಿಸಲಾಗಿದೆ. ಹಿಮಾಚಲ ಪ್ರದೇಶದ ಲಾಹೋಲ್ ಮತ್ತು ಸ್ಪಿತಿ ಜಿಲ್ಲೆಯ ಈ ಹಳ್ಳಿಗಳು ಸಮುದ್ರ ಮಟ್ಟದಿಂದ ಸುಮಾರು 14,931 ಅಡಿ ಎತ್ತರದಲ್ಲಿವೆ.

Advertisement

ಹೌದು. .    ಟೆಲಿಕಾಂ ಸಂಪರ್ಕ ಸಿಕ್ಕಿರುವ ಸಂಗತಿಯನ್ನು ಕೇಂದ್ರ ದೂರಸಂಪರ್ಕ ಇಲಾಖೆ 'ಎಕ್ಸ್' ಪೋಸ್ಟ್‌ನಲ್ಲಿ ತಿಳಿಸಿದೆ. ಕೌರಿಕ್ ಹಳ್ಳಿಯು ಟಿಬೆಟ್ ಗಡಿಗೆ ಹತ್ತಿರದಲ್ಲಿದೆ. ಸ್ಪಿತಿ ನದಿ ಸಂಗಮವಾಗುವ ಮೊದಲು ಪರಂಗ್ ಅಥವಾ ಪರೆ ಚು ನದಿಯ ಕಣಿವೆಯಲ್ಲಿ ಈ ಹಳ್ಳಿ ಇದೆ. ಗುಯೆ ಸ್ಪಿತಿ ನದಿ ಕಣಿವೆಯಲ್ಲಿರುವ ಒಂದು ಹಳ್ಳಿಯಾಗಿದೆ. ಇದು ಭಾರತ-ಚೀನಾ ಗಡಿಯಿಂದ ಕೆಲವು ಕಿಲೋ ಮೀಟರ್ ದೂರದಲ್ಲಿದೆ.

Advertisement

Advertisement
Tags :
Connectivityhimachal pradeshindiaLatestNewsNewsKarnatakaTelecomvillageನವದೆಹಲಿ
Advertisement
Next Article