ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್ಕಳ: ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದ ಅರ್ಚಕ ನಾಪತ್ತೆ

ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದ ಅರ್ಚಕ ವಾಗೀಶ್ (31) ಅವರು ಫೆ 20ರಿಂದ ನಾಪತ್ತೆಯಾಗಿದ್ದಾರೆ.
08:55 PM Feb 21, 2024 IST | Gayathri SG

ಕಾರ್ಕಳ: ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದ ಅರ್ಚಕ ವಾಗೀಶ್ (31) ಅವರು ಫೆ . 20ರಿಂದ ನಾಪತ್ತೆಯಾಗಿದ್ದಾರೆ.

Advertisement

ಫೆ.20ರಂದು ನಂದಳಿಕೆ ಶ್ರೀ ಆದಿಲಕ್ಷ್ಮೀ ದೇವಸ್ಥಾನದಲ್ಲಿ ಪೂಜೆ ಮುಗಿದ ಬಳಿಕ ಉಡುಪಿಗೆ ಹೋಗಿ ಬರುತ್ತೇನೆಂದು ತೆರಳಿದ್ದರು. ಆ ಬಳಿಕ ಮನೆಗೆ ವಾಪಾಸ್ ಬಂದಿಲ್ಲ, ಫೋನ್ ಕರೆಯನ್ನು ಸ್ವೀಕರಿಸುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Tags :
BreakingNewsKARKALALatestNewsMissingCaseNewsKannadaಅರ್ಚಕ
Advertisement
Next Article