ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸರ್ಕಾರದಿಂದ ತಾತ್ಕಾಲಿಕ 'ಕುಸ್ತಿ ಸಮಿತಿ' ರಚನೆ

ಭಾರತೀಯ ಕುಸ್ತಿ ಫೆಡರೇಶನ್ ವ್ಯವಹಾರಗಳನ್ನ ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿಯನ್ನ ರಚಿಸಿದೆ. ಭೂಪಿಂದರ್ ಸಿಂಗ್ ಬಜ್ವಾ ಸಮಿತಿಯ ನೇತೃತ್ವ ವಹಿಸಿದ್ದು, ಎಂ.ಎಂ. ಸೋಮಯ್ಯ ಮತ್ತು ಮಂಜುಷಾ ಕನ್ವರ್ ಸದಸ್ಯರಾಗಿದ್ದಾರೆ.
04:40 PM Dec 27, 2023 IST | Ashitha S

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ವ್ಯವಹಾರಗಳನ್ನ ನಡೆಸಲು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ತಾತ್ಕಾಲಿಕ ಸಮಿತಿಯನ್ನ ರಚಿಸಿದೆ. ಭೂಪಿಂದರ್ ಸಿಂಗ್ ಬಜ್ವಾ ಸಮಿತಿಯ ನೇತೃತ್ವ ವಹಿಸಿದ್ದು, ಎಂ.ಎಂ. ಸೋಮಯ್ಯ ಮತ್ತು ಮಂಜುಷಾ ಕನ್ವರ್ ಸದಸ್ಯರಾಗಿದ್ದಾರೆ.

Advertisement

ಅಂದ್ಹಾಗೆ, ಬ್ರಿಜ್ ಭೂಷಣ್ ಸರನ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದರು. ನಂತರ ಕೇಂದ್ರ ಸರ್ಕಾರ ಕುಸ್ತಿ ಫೆಡರೇಶನ್ ಅಮಾನತುಗೊಳಿಸಿತ್ತು. ಇದಾದ ಕೆಲವು ದಿನಗಳ ನಂತರ ಕೇಂದ್ರ ಸರ್ಕಾರ ತಾತ್ಕಾಲಿಕ ಕುಸ್ತಿ ಸಮಿತಿಯನ್ನ ರಚಿಸಿದೆ.

Advertisement
Advertisement
Tags :
indiaLatestNewsNewsKannadaಕುಸ್ತಿ ಸಮಿತಿನವದೆಹಲಿಬೆಂಗಳೂರು
Advertisement
Next Article