For the best experience, open
https://m.newskannada.com
on your mobile browser.
Advertisement

ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕ ದಾಳಿ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. 
04:57 PM Jul 08, 2024 IST | Chaitra Kulal
ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕ ದಾಳಿ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಗಾಯಗೊಂಡಿರುವ ಘಟನೆ ನಡೆದಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

ಕಳೆದ ಎರಡು ದಿನಗಳಲ್ಲಿ ನಡೆದ ಎರಡನೇ ಉಗ್ರ ದಾಳಿ ಇದಾಗಿದೆ. ಆರಂಭಿಕ ದಾಳಿಯನ್ನು ವಿಫಲಗೊಳಿಸಲಾಗಿದ್ದು, ಎನ್‌ಕೌಂಟರ್ ನಡೆಯುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಗಡಿಯನ್ನು ಇದು ಹೊಂದಿದೆ.

Advertisement
Advertisement
Tags :
Advertisement