ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮದುವೆ ಸಂಭ್ರಮ ಮುಗಿಸಿ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಮದುಮಗ

 ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ.
09:55 PM Apr 26, 2024 IST | Ashitha S

ಮಂಗಳೂರು: ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ. ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ.

Advertisement

ನಗರದ ರಥ ಬೀದಿಯ ರಘುವೀರ್ ಕಾಮತ್ ಮತ್ತು ಚೇತನಾ ಕಾಮತ್ ಅವರ ಸುಪುತ್ರ ಮೋಹನ್ ಅವರ ವಿವಾಹ ಉಡುಪಿಯ ಶ್ರುತಿಕಾ ಅವರೊಂದಿಗೆ ಹೋಟೆಲ್ ಕಿದಿಯೂರಿನಲ್ಲಿ ಆಯೋಜಿಸಲಾಗಿತ್ತು. ಮದುವೆ ಸಮಾರಂಭ ಮುಗಿಸಿದ ಮದುಮಗ ಮೋಹನ್ ತಂದೆ ರಘುವೀರ್ , ತಾಯಿ ಚೇತನಾ ಕಾಮತ್, ಹಿರಿಯ ಮಗ ಜಯರಾಂ ಕಾಮತ್ ಅವರೊಂದಿಗೆ ಸಂಜೆ ನೇರವಾಗಿ ಮಂಗಳೂರು ನಗರದ ಗಣಪತಿ ಶಾಲೆಯ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾದರಿಯಾದರು.

Advertisement
Advertisement
Tags :
indiaKARNATAKALatestNewsNewsKarnatakaಮಂಗಳೂರು
Advertisement
Next Article