ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಲಾ ಬಸ್ ಅಪಘಾತ : ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರಕಾರದಿಂದ ತಲಾ 2 ಲಕ್ಷ ಪರಿಹಾರ

ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪದಲ್ಲಿ ನಡೆದ   ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ    ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
03:28 PM Jan 29, 2024 IST | Ramya Bolantoor

ಬಾಗಲಕೋಟೆ:  ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪದಲ್ಲಿ ನಡೆದ   ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ    ನಾಲ್ವರು ಶಾಲಾ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

Advertisement

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು  ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ.

 

Advertisement

 

Advertisement
Tags :
GOVERNMENTLatestNewsNewsKannadaಬಾಗಲಕೋಟೆಸಿದ್ದರಾಮಯ್ಯ
Advertisement
Next Article