ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ ಒಂದು ಕೋಟಿ ರೂ. ಅನುದಾನ ಘೋಷಣೆ

ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 76 ರತನಕ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
10:30 PM Nov 04, 2023 IST | Ashika S

ಪುತ್ತೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನ.24ರಿಂದ 26 ರತನಕ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ಘೋಷಣೆ ಮಾಡಿದ್ದಾರೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Advertisement

ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆ ಮಾಡಲಾಗಿದೆ. ಈಗಾಗಲೇ ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಕಂಬಳ ಸಮಿತಿಯ ಗೌರವಾಧ್ಯರಾಗಿ ಉಪಮುಖ್ಯ ಮಂತ್ರಿ ಬಿ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಕರೆ ಮುಹೂರ್ತ ಬಳಿಕ ಅನೇಕ ಸಚಿವರು ಕಂಬಳ ನಡೆಯುವ ಅರಮನೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆ ವೇಳೆ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ಒದಗಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬಳಕ್ಕೆ ಸರಕಾರದಿಂದ ಒಂದು ಕೋಟಿ ರೂ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದು, ಕಂಬಳದ ಮೆರುಗನ್ನು ಹೆಚ್ಚಿಸಿದೆ.

Advertisement

Advertisement
Tags :
LatetsNewsNewsKannadaಅನುದಾನಅರಮನೆ ಮೈದಾನಬೆಂಗಳೂರುಬೆಂಗಳೂರು ಕಂಬಳಮುಖ್ಯಮಂತ್ರಿ ಸಿದ್ದರಾಮಯ್ಯಶಾಸಕ ಅಶೋಕ್ ರೈ
Advertisement
Next Article