ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಂಜಿಮೊಗರು ಜೋಡಿ ಕೊಲೆ ಪ್ರಕರಣ : ಪತಿಯ ಕೊಲೆಗೂ ಯತ್ನಿಸಿದ ಹಂತಕರು

13 ವರ್ಷದ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಯಾಗಿದ್ದ ಮಹಿಳೆಯ ಪತಿಯನ್ನು ಕೂಡ ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್​ನನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
07:32 PM Apr 06, 2024 IST | Nisarga K
ಪಂಜಿಮೊಗರು ಜೋಡಿ ಕೊಲೆ ಪ್ರಕರಣ : ಪತಿಯ ಕೊಲೆಗೂ ಯತ್ನಿಸಿದ ಹಂತಕರು

ಮಂಗಳೂರು:  13 ವರ್ಷದ ಹಿಂದೆ ಕರಾವಳಿಯಲ್ಲಿ ಸಂಚಲನ ಮೂಡಿಸಿದ ಜೋಡಿ ಕೊಲೆ ಪ್ರಕರಣದಲ್ಲಿ ಕೊಲೆಯಾಗಿದ್ದ ಮಹಿಳೆಯ ಪತಿಯನ್ನು ಕೂಡ ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು(ಏ.06) ಮಧ್ಯಾಹ್ನದ ವೇಳೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್​ನನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಇನ್ನು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸ್‌ ಅಧಿಕಾರಿಗಳು ಹಂತಕನ ಶೋಧ ನಡೆಸುತ್ತಿದ್ದಾರೆ.ಮೇಲ್ನೋಟಕ್ಕೆ ಹಣದ ವಿಚಾರವಾಗಿ ಕೃತ್ಯ ನಡೆದಿರುವ ಬಗ್ಗೆ ಅನುಮಾನ ಮೂಡಿದ್ದು, ಮಂಗಳೂರಿನ ಖ್ಯಾತ ಈಜುಪಟು ಜಾವೇದ್​ ಎಂಬಾತನಿಂದ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.

13 ವರ್ಷದ ಹಿಂದೆ ನಡೆದಿದ್ದಾರು ಏನು?
ಪಂಜಿಮೊಗರಿನಲ್ಲಿ 2011ರ ಜೂ.28ರಂದು ಮಧ್ಯಾಹ್ನ ಚೂರಿಯಿಂದ ತಿವಿದು ತಾಯಿ ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.ಪತಿ‌ ಹಮೀದ್ ಮನೆಯಿಂದ ಹೊರ ಹೋದ 30 ನಿಮಿಷದ ಬಳಿಕ ಹತ್ಯೆಯಾಗಿತ್ತು. ಹೀಗಾಗಿ ಪತಿಯ ಮೇಲೆ ಸಂಶಯ ಹುಟ್ಟಿತ್ತಾದರು ತನಿಖೆ ವೇಳೆ ಆತನ ಕೈವಾಡ ಇಲ್ಲವೆಂದು ತಿಳಿದು ಬಂದಿತ್ತು. ಬೇಸರದ ವಿಷಯ ಎಂದರೆ ಆದರೆ, ಈ ಘಟನೆ ನಡೆದು 13 ವರ್ಷ ಕಳೆದರೂ ಹತ್ಯೆ ಆರೋಪಿಗಳು ಪತ್ತೆಯಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿಲ್ಲ.

Advertisement

Advertisement
Tags :
CASEdeathhusbandkillersLatestNewsMANGLORENewsKarnatakapanjimogaru
Advertisement
Next Article