ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹಾರಟದಲ್ಲಿರುವಾಗಲೇ ವಿಮಾನಕ್ಕೆ ಬೆಂಕಿ ; ತುರ್ತು ಭೂಸ್ಪರ್ಶ

  ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಬೋಯಿಂಗ್ 747-8 ಸರಕು ಸಾಗಣೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. 
01:35 PM Jan 20, 2024 IST | Ramya Bolantoor

ಅಮೆರಿಕ:  ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಅಮೆರಿಕದ ಅಟ್ಲಾಸ್ ಏರ್ ಕಂಪನಿಯ ಬೋಯಿಂಗ್ 747-8 ಸರಕು ಸಾಗಣೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ.  ಈ ಘಟನೆ ಅಮೆರಿಕದ ಮಿಯಾಮಿಯದಲ್ಲಿ ನಡೆದಿದೆ.

Advertisement

ವಿಮಾನದ ಎಡ ಇಂಜಿನ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಪೈಲೆಟ್​​​ ಸಮಯ ಪ್ರಜ್ಞೆಯಿಂದ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.

ವಿಮಾನ ಸಿಬ್ಬಂದಿ ಎಲ್ಲಾ ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ, ಮಿಯಾಮಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದ್ದಿದ್ದಾರೆ ಎಂದು ಏರ್ಲೈನ್ ​​ಹೇಳಿಕೆಯಲ್ಲಿ ತಿಳಿಸಿದೆ. ಆಶದ ಮಧ್ಯದಲ್ಲಿ ವಿಮಾನವು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ಕಾಣಬಹುದು.  ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿದೆ.

Advertisement

Advertisement
Tags :
LatestNewsNewsKannadaಅಮೆರಿಕ
Advertisement
Next Article