ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಚನಾ ಸೇಠ್ ಪ್ರಕರಣ: ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಯಲು

ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.
10:26 PM Jan 09, 2024 IST | Gayathri SG

ಚಿತ್ರದುರ್ಗ: ಬೆಂಗಳೂರು ಸ್ಟಾರ್ಟ್‌ ಅಪ್‌ ಸಿಇಒ ಸುಚನಾ ಸೇಠ್ ಪ್ರಕರಣ ಒಂದೊಂದೇ ಸತ್ಯಾಂಶ ಹೊರಬೀಳುತ್ತಿದೆ. ಇದೀಗ ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಹತ್ಯೆಯ ಭೀಕರತೆಯನ್ನು ವೈದ್ಯಾಧಿಕಾರಿ ಹೇಳಿದ್ದಾರೆ.

Advertisement

ಮೃತ ಮಗುವಿನ ಮರಣೋತ್ತರ ಪರೀಕ್ಷೆಯನ್ನು, ಹಿರಿಯೂರು ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ವೈದ್ಯಾಧಿಕಾರಿ ಡಾ.ಕುಮಾರ ನಾಯ್ಕ್, ಡಾ.ರಂಗೇಗೌಡ ನಡೆಸಿದ್ದಾರೆ. ಬಳಿಕ ಮಾತನಾಡಿದ ಕುಮಾರ ನಾಯ್ಕ್, 36 ಗಂಟೆಗಳ ಹಿಂದೆಯೇ ಮಗುವಿನ ಹತ್ಯೆಯಾಗಿದೆ. ಕೈಯಿಂದ ಕತ್ತು ಹಿಸುಕಿ ಹತ್ಯೆ ಮಾಡಿಲ್ಲ. ತಲೆ ದಿಂಬು ಅಥವಾ ಬೇರೆ ವಸ್ತು ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಉಸಿರುಗಟ್ಟಿಸಿದ ಕಾರಣ ಮಗುವಿನ ಮುಖ, ಎದೆಭಾಗ ಊದಿಕೊಂಡಿದೆ. ಹೀಗಾಗಿ ಮಗುವಿನ ಮೂಗಿನಿಂದ ರಕ್ತಸ್ರಾವವಾಗಿದೆ ಎಂದು ಹೇಳಿದರು.

Advertisement
Advertisement
Tags :
BreakingNewsLatestNewsNewsKannadaಚಿತ್ರದುರ್ಗಬೆಂಗಳೂರುಸುಚನಾ ಸೇಠ್
Advertisement
Next Article