For the best experience, open
https://m.newskannada.com
on your mobile browser.
Advertisement

ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
10:55 AM May 03, 2024 IST | Chaitra Kulal
ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ಉಡುಪಿ‌‌: ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ.

Advertisement

ಸುಂದರ ನಾಯ್ಕ್ ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ.

ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ.

Advertisement

Advertisement
Tags :
Advertisement