ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
10:31 PM May 01, 2024 IST | Nisarga K
ಕಾರ್ತಿಕ್​ ಜಯರಾಮ್​ ಹುಟ್ಟುಹಬ್ಬ ಪ್ರಯುಕ್ತ ‘ದಿ ವೀರ್​’​ ಪೋಸ್ಟರ್ ಔಟ್‌

ಸ್ಯಾಂಡಲ್​ವುಡ್​ನ ಖ್ಯಾತ ನಟ ಕಾರ್ತಿಕ್​ ಜಯರಾಮ್​ ಅಲಿಯಾಸ್​ ಜೆಕೆ ಅವರು ಇಂದು (ಮೇ 1) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬಣ್ಣದ ಲೋಕದಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿರುವ ಅವರು ತಮ್ಮದೇ ರೀತಿಯಲ್ಲಿ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಅವರು ಹೆಸರು ಮಾಡಿದ್ದಾರೆ. ಇಂದು ಅವರ ಜನ್ಮದಿನದ ಪ್ರಯುಕ್ತ ‘ದಿ ವೀರ್​’ ಸಿನಿಮಾದ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಆ ಮೂಲಕ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಲಾಗಿದೆ. ಅಭಿಮಾನಿಗಳು ‘ದಿ ವೀರ್’ ಸಿನಿಮಾದ ಮೋಷನ್​ ಪೋಸ್ಟರ್ ಹಂಚಿಕೊಂಡು ಜೆಕೆ (JK) ಅವರಿಗೆ ವಿಶ್​ ಮಾಡುತ್ತಿದ್ದಾರೆ.

Advertisement

Advertisement
Tags :
birthdaycinemkarthik jayaramLatestNewsNewsKarnatakaPOSTERreleaseThe veer
Advertisement
Next Article