For the best experience, open
https://m.newskannada.com
on your mobile browser.
Advertisement

ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ; ಕಳ್ಳನ ಚೆಹರೆ ಸಿಸಿಟಿವಿಯಲ್ಲಿ ಸೆರೆ

ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ.
06:38 PM Mar 16, 2024 IST | Maithri S
ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ  ಕಳ್ಳನ ಚೆಹರೆ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ.

Advertisement

ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Advertisement
Advertisement
Tags :
Advertisement