ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ದಿನ ದಿನಕ್ಕೆ ಕಳ್ಳರ ಕಾಟ ಹೆಚ್ಚುತ್ತಲೇ ಇದೆ, ಇದೀಗ ಕಳ್ಳತನ ಘಟನೆ ನಡೆದಿದ್ದು ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ ಘಟನೆ ಇರಾ ಗ್ರಾಮದ
10:38 AM Jul 14, 2024 IST | Nisarga K
ಬೀಗ ಮುರಿದು 4.14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬಂಟ್ವಾಳ: ದಿನ ದಿನಕ್ಕೆ ಕಳ್ಳರ ಕಾಟ ಹೆಚ್ಚುತ್ತಲೇ ಇದೆ, ಇದೀಗ ಕಳ್ಳತನ ಘಟನೆ ನಡೆದಿದ್ದು ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ದೋಚಿದ ಘಟನೆ ಇರಾ ಗ್ರಾಮದ ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ನಡೆದಿದೆ.

Advertisement

ಮನೆ ಮಂದಿ ಕೆಲಸಕ್ಕೆ ಹೋಗಿದ್ದು, ಈ ವೇಳೆ ವನಿತಾ ಅವರ ಅಕ್ಕ ಸುಜಾತ ಅವರು ಕರೆ ಮಾಡಿ ಮುಂಬಾಗಿಲ ಬೀಗ ಮುರಿದಿರುವ ಕುರಿತು ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ಅವರು ಒಳಗೆ ಹೋಗಿ ನೋಡಿದಾಗ ಕೋಣೆಯಲ್ಲಿದ್ದ ಕಪಾಟಿನಲ್ಲಿ ತಡಕಾಡಿ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣ ದೋಚಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement
Tags :
Bantwalagold jeweleryLATEST NEWSNews KarnatakastolenTheft
Advertisement
Next Article