ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ

ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
07:32 AM Dec 09, 2023 IST | Ashika S

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು (ಡಿ.09) ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ.  ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಉಳಿದಂತೆ ಬಾಗಲಕೋಟೆ, ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

Advertisement

Advertisement
Tags :
LatetsNewsNewsKannadaಮಳೆಮುನ್ಸೂಚನೆಹಲವು ಕಡೆಹವಾಮಾನ ಇಲಾಖೆ
Advertisement
Next Article