ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ ಇಳಿಕೆ ಆಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ.
06:37 AM May 10, 2024 IST | Chaitra Kulal

ಬೆಂಗಳೂರು: ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ ಇಳಿಕೆ ಆಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ.

Advertisement

ಕಳೆದ ವರ್ಷದ ಅಕ್ಷಯ ತೃತೀಯ ದಿನ 2023ರ ಏಪ್ರಿಲ್ 22ರಂದು ಇತ್ತು. ಆಗ ಇದ್ದುದಕ್ಕಿಂತ ಚಿನ್ನದ ಬೆಲೆ ಶೇ. 20ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,150 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,160 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,520 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,150 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,520 ರೂಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ: 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ, ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಇದೆ.

Advertisement

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,150 ರೂ, 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,160 ರೂ, ಬೆಳ್ಳಿ ಬೆಲೆ 10 ಗ್ರಾಂಗೆ: 841 ರೂ ಇದೆ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ : ಬೆಂಗಳೂರು: 66,150 ರೂ, ಚೆನ್ನೈ: 66,150 ರೂ, ಮುಂಬೈ: 66,150 ರೂ, ದೆಹಲಿ: 66,300 ರೂ, ಕೋಲ್ಕತಾ: 66,150 ರೂ, ಕೇರಳ: 66,150 ರೂ, ಅಹ್ಮದಾಬಾದ್: 66,200 ರೂ, ಜೈಪುರ್: 66,300 ರೂ, ಲಕ್ನೋ: 66,300 ರೂ, ಭುವನೇಶ್ವರ್: 66,150 ರೂ ಇದೆ.

Advertisement
Tags :
BANGALOREGOLDLatestNewsNewsKarnatakapricesSILVER
Advertisement
Next Article