For the best experience, open
https://m.newskannada.com
on your mobile browser.
Advertisement

ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
07:47 AM Jan 07, 2024 IST | Gayathri SG
ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ತುಮಕೂರು: ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಕಾರು ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

Advertisement

ಮೃತರನ್ನು ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಎಂದು ಗುರುತಿಸಲಾಗಿದೆ. ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ.

ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement
Tags :
Advertisement